ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ…