ಕೃತಕ ಮೋಡ ಬಿತ್ತನೆ ಎಂದರೇನು? ಇದರಿಂದಾಗುವ ಪ್ರಯೋಜನಗಳು ಏನು ಗೊತ್ತಾ?
ಸ್ನೇಹಿತರೆ ಇದೊಂದು ಅತ್ಯಾಧುನಿಕ ತಂತ್ರಜ್ಞಾನ ವಾಗಿದ್ದು, ಈ ತಂತ್ರಜ್ಞಾನದ ಮೂಲಕ ಕೃತಕವಾಗಿ ಮಳೆಯನ್ನ ತರಬಹುದು. ಅಂದರೆ ನಾವು ಪ್ರತಿ ವರ್ಷ ಮಳೆಗಾಲದಲ್ಲಿ ಮಳೆಯನ್ನು ಕಾಣುವುದು ಸಹಜ. ಆದರೆ ಈ ಕೃತಕ ಮೋಡ ಬಿತ್ತನೆಯ ತಂತ್ರಜ್ಞಾನದಿಂದ ನಾವು ಮಳೆಗಾಲದ ಹೊರತಾಗಿ ಬೇರೆ ಸೀಸನ್…