ಮುಂಗಾರು ಮಳೆ: ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ…