ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ…