ಬ್ರೇಕಿಂಗ್ ನ್ಯೂಸ್: ಒಡಿಶಾದ 5 ಬಾರಿಯ ಮುಖ್ಯಮಂತ್ರಿ ನವೀನ್ ಪಟ್ನಾಯಕಗೆ ಸೋಲು | ಒಡಿಶಾದಲ್ಲಿ ಇತಿಹಾಸ ರಚಿಸಿದ ಬಿಜೆಪಿ !
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್…