BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್‌ಕಾರ್ಡ್‌ನ್ನು ಆನ್‌ಲೈನ್‌ನಲ್ಲಿ…