ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !
ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.