Tag: Ganga Kalyan Yojana

      
                    WhatsApp Group                             Join Now            
   
                    Telegram Group                             Join Now            

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ₹4.75 ಲಕ್ಷ ರೂಪಾಯಿ ಸಹಾಯಧನ ! ಈಗಲೇ ಅರ್ಜಿ ಸಲ್ಲಿಸಿ

ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ ಅರ್ಹ ರೈತರಿಗೆ ಬೋರ್ ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಹಾಗಾಗಿ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.