ಗುಡ್ ನ್ಯೂಸ್: ಭಾರತೀಯ ರೈಲ್ವೆಯಲ್ಲಿ 8113 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ
ಇದೀಗ ಭಾರತೀಯ ರೈಲ್ವೆಯಲ್ಲಿ ಒಟ್ಟು 8113 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಹುದ್ದೆಗಳು ಎಷ್ಟು ಖಾಲಿ ಇವೆ,ಸಂಬಳ ಎಷ್ಟು ,ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ.…