ನಿಮ್ಮ ಹೆಸರು ಇಲ್ಲಿ ಸರಿಪಡಿಸಿದ ಕೂಡಲೇ ಈ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ! ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಲಾಗಿದೆ ಕೂಡಲೇ ನೇರವಾಗಿ ಅವರ ಖಾತೆಗೆ ಹಾನಿಯಾದ ಪರಿಹಾರ…