ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಪಠ್ಯಪುಸ್ತಗಳೊಂದಿಗೆ ಇನ್ನು ಮುಂದೆ ನೋಟ್ಬುಕ್ ಕೂಡ ಉಚಿತ! ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ,:ಕರ್ನಾಟಕ ಸರ್ಕಾರವು ಮುಂದಿನ ವರ್ಷದಿಂದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಿದೆ. ಪಠ್ಯಪುಸ್ತಕ ಮತ್ತು ಸಮವಸ್ತ್ರದ ಜೊತೆಗೆ ಈ ಹೊಸ ಯೋಜನೆಯು ಆರ್ಥಿಕವಾಗಿ ಹಿಂದುಳಿದ…