ಇಂದು ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.
ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 23ನೇ ಕಂತಿನ ಹಣ ಇಂದು ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ…