ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದು ನೀವರಿಯದ ಅದ್ಭುತ ಸಂಗತಿಗಳ ತಾಣ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ…
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಗ್ರೂಪ್ ಗೆ ಸೇರಿ
Share the Group