ಗ್ರಾಮ ಲೆಕ್ಕಾಧಿಕಾರಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ನೋಡಿ!
ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಿತ್ತು. ಇದೀಗ…