ಪಿಎಂ ಕಿಸಾನ್: ಹಣ ಜಮಾ ಆಗದೇ ಇದ್ದರೆ ಈ ನಂಬರಿಗೆ ಕರೆ ಮಾಡಿ! ನಿಮ್ಮ ಹಣ ಜಮಾ ಆಗುತ್ತದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅಗ್ರಸ್ಥಾನ…