ಸಾಲಮನ್ನಾ: ನೀವು ಕೃಷಿ ಸಾಲ ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಭಾರತದ ಶೇಕಡಾ 60 ರಷ್ಟು ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಜೀವನೋಪಾಯಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ.