ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ…