ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾದರೆ ನೀವು ಸರಿಯಾದ ಜಾಲತಾಣಕ್ಕೆ ಭೇಟಿ ನೀಡಿದ್ದೀರಿ. ಈ ಅಂಕಣದಲ್ಲಿ ನಾವು ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು…