MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್…