Mudra ಸ್ವಂತ ಉದ್ಯೋಗ ಮಾಡುವವರಿಗೆ ಯಾವುದೇ ಗ್ಯಾರೆಂಟಿ ಇಲ್ಲದೆ 10 ಲಕ್ಷ ಸಿಗುತ್ತೆ.!
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.mಭಾರತ ಸರ್ಕಾರವು ಸಣ್ಣ ವ್ಯಾಪಾರಿಗಳನ್ನು ಆರ್ಥಿಕವಾಗಿ ಬಲಪಡಿಸಲು ಹಲವು ಕಲ್ಯಾಣಕಾರಿ ಯೋಜನೆಗಳನ್ನು ಆರಂಭಿಸಿದೆ. ಅದರಲ್ಲಿ ಅತ್ಯಂತ ಜನಪ್ರಿಯವಾದ ಒಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ (Pradhan Mantri Mudra…