ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ..! ಯಾವೆಲ್ಲ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್…