ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು…