ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ.