ಮುಂದಿನ 3 ದಿನ ಭಾರಿ ಮಳೆಯ ಎಚ್ಚರಿಕೆ! ನಿಮ್ಮ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇದೆಯಾ ಚೆಕ್ ಮಾಡಿ
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಮುಕ್ತಾಯವಾಗಿ ಹಿಂಗಾರು ಮಳೆ ಕೂಡ ಪ್ರಾರಂಭದ ಹಂತದಲ್ಲಿದ್ದರೆ ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ…