ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ…