ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಹಣ ಜಮಾ ಆಗುತ್ತದೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ…