ವಿದ್ಯಾಧನ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ 55,000 ರೂಪಾಯಿಗಳ ವಿದ್ಯಾರ್ಥಿ ವೇತನ ನೀಡಲು ಇದೀಗ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಓದುಗರೇ ಸರೋಜಿನಿ ದಾಮೋದರ್ ಫೌಂಡೇಶನ್ (Sarojini Damodar Foundation Scholarship) ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ ಬಡ ಕುಟುಂಬಗಳ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡಲು ಧನ ಸಹಾಯದ ರೂಪದಲ್ಲಿ…