Ration Card Update News: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಆಸಕ್ತಿ ಇರುವವರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,.ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಿರಾ ಅಂತ ಕುಟುಂಬಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ…