ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !
"ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ " ಎಂದು…