Tag: ration card karnataka download

      
                    WhatsApp Group                             Join Now            
   
                    Telegram Group                             Join Now            

ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ರೇಶನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ! ಈಗಲೇ ಈ ಕೆಲಸ ಮಾಡಿ

ಹೌದು ಸ್ನೇಹಿತರೆ ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ (BPL Card) ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ ತಿದ್ದುಪಡಿ ಮಾಡಲು ರಾಜ್ಯ ಸರಕಾರ ಅವಕಾಶ ನೀಡಿದೆ.