ಶಕ್ತಿ ಯೋಜನೆ : ಇನ್ನು ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ಇಲ್ಲ! ಯಾವುದು ಆ ಕಾರ್ಡ್? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಆತ್ಮೀಯ ಓದುಗರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ರಾಜ್ಯ ಸರ್ಕಾರವು ಹೆಣ್ಣು ಮಕ್ಕಳಿಗೆ ಕಳೆದ ಒಂದು ವರ್ಷದಿಂದ ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಇಂದು…