ರಾಜ್ಯದಲ್ಲಿ 26,000 ಶಿಕ್ಷಕರ ಬೃಹತ್ ನೇಮಕಾತಿ ‘TET’ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು…