Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ…