Heavy rainfall alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ ಎಚ್ಚರಿಕೆ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ,ಬಂಗಾಳ ಕೊಲ್ಲಿ ಸಮುದ್ರದಲ್ಲಿ ಹುಟ್ಟಿ ಉಲ್ಬಣಗೊಳ್ಳುತ್ತಿರುವಂತಹ ಮೊಂಥ ಚಂಡು ಮಾರುತ ಪ್ರಭಾವದಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಭಾರಿ ಪ್ರಮಾಣದ ಮಳೆ ( heavy rainfall alert )…