Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ
ಈಗಾಗಲೇ ಭಾರೀ ಮಳೆಯಿಂದ ರಾಜ್ಯದಲ್ಲಿ ಕೆರೆ-ಕಟ್ಟೆ, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದೆಡೆ ಅಬ್ಬರದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ದೊಡ್ಡ-ದೊಡ್ಡ ಅವಾಂತರಗಳೇ ಸಂಭವಿಸಿವೆ. ಇದೀಗ ಮತ್ತೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಮುಂದಿನ…