7565′ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಯ್ಕೆಯಾದವರಿಗೆ ತಿಂಗಳಿಗೆ ರೂ. 21,700 ರಿಂದ ರೂ. 69,100 ರವರೆಗೆ ವೇತನ
ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗ (SSC) ಒಂದು ದೊಡ್ಡ ಅವಕಾಶವನ್ನು ಒದಗಿಸಿದೆ. 2025ರಲ್ಲಿ ಒಟ್ಟು 7,565 ಕಾನ್ಸ್‌ಟೇಬಲ್ (ಕಾರ್ಯನಿರ್ವಾಹಕ) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೋರಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ದೆಹಲಿ ಪೊಲೀಸ್‌ನಲ್ಲಿ ಕಾನ್ಸ್‌ಟೇಬಲ್ ಉದ್ಯೋಗಕ್ಕೆ…