ಸ್ನೇಹಿತರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾದ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ತಯಾರಿಸಲು ಒಪ್ಪಿಕೊಂಡಿದೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸ್ವತಃ ಮಸ್ಕ್ ಮಾತನಾಡಿದ್ದು, ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಕಾರುಗಳು ಯಾವ ರಾಜ್ಯದಲ್ಲಿ ತಯಾರಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
Thank you for reading this post, don't forget to subscribe!ಮುಂದಿನ ತಿಂಗಳು ಅಂದರೆ ಜನೇವರಿಯಲ್ಲಿ ಗುಜರಾತಿನಲ್ಲಿ ‘Vibrant Gujarat Summit’ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಮಸ್ಕ್ ಉಪಸ್ಥಿತ ಇರಲಿದ್ದಾರೆ. ಅವರ ಕಾರು ತಯಾರಿಕಾ ಘಟಕವನ್ನು ಪ್ರಾರಂಭಿಸಲು ಗುಜರಾತಿನ ಮುಖ್ಯಮಂತ್ರಿ ಅವರನ್ನು ಮನವಿ ಮಾಡಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ಒಂದು ವೇಳೆ ಈ ಮನವಿಗೆ ಮಸ್ಕ್ ಒಪ್ಪಿಕೊಂಡರೆ ಸಾವಿರಾರು ಕೋಟಿಯ ಹೂಡಿಕೆ ಗುಜರಾತ್ ರಾಜ್ಯಕ್ಕೆ ಹರಿದು ಬರಲಿದೆ, ಅಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.