Categories: information

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ

Spread the love

ಚಿನ್ನದ ಬೆಲೆ ಕ್ಷಣ ಕ್ಷಣಕ್ಕೂ ಆಚರ್ಯವನ್ನುಂಟುಮಾಡುತ್ತಿದೆ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ

Thank you for reading this post, don't forget to subscribe!

ಚಿನ್ನವು ಭಾರತದ ಅತ್ಯಂತ ಜನಪ್ರಿಯ ಹೂಡಿಕೆಗಳಲ್ಲಿ ಒಂದಾಗಿದೆ. ಭಾರತದ ಹೆಚ್ಚಿನ ಜನರು ಕಷ್ಟದ ಸಮಯ ಬಂದಾಗ ಚಿನ್ನವನ್ನು ಅಡವಿಟ್ಟು ಹಣ ಪಡೆಯುವುದು ರೂಡಿ. ಭಾರತೀಯರು ಚಿನ್ನದ ಮೇಲೆ ಭಾವನಾತ್ಮಕ ನಂಟನ್ನು ಹೊಂದಿದ್ದಾರೆ ಏಕೆಂದರೆ ಮದುವೆ ಸಮಾರಂಭಗಳು ಬಂದಾಗ ಚಿನ್ನ ಬಹಳಷ್ಟು ಪ್ರಾಮುಖ್ಯತೆ ಹೊಂದುತ್ತದೆ. ಹಿಂದಿನಿಂದಲೇ ಸ್ಥಾನಮಾನದ ಸಂಕೇತವಾಗಿ ಬಳಸಲಾಗುತ್ತಿದೆ. ಮತ್ತು ಚಿನ್ನಕ್ಕೆ ಧಾರ್ಮಿಕವಾಗಿ ಒಂದು ಸ್ಥಾನಮಾನವಿದೆ

ಚಿನ್ನವನ್ನು ಬಹುಪಾಲು ಭಾರತೀಯರು ಮೌಲ್ಯದ ಹೂಡಿಕೆಂದು ಪರಿಗಣಿಸುತ್ತಾರೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಬಳಸಬಹುದಾದ ಅತಿ ಮೌಲ್ಯ ಸಂಪತ್ತು ಚಿನ್ನ ಎಂದು ಹೇಳಲಾಗುತ್ತದೆ,

ಆದರೆ ಈಗ ಚಿನ್ನದ ಬೆಲೆಗಳು ಕೆಳಮುಖ ಪ್ರವೃತ್ತಿಯಲ್ಲಿವೆ ಮತ್ತು ಇದರ  ಪರಿಣಾಮವಾಗಿ, ಲೋಹದ ಬೆಲೆ ಮತ್ತೆ ಏರಿದಾಗ ಗಣನೀಯ ಲಾಭವನ್ನು ಪಡೆಯುವ ಭರವಸೆಯಲ್ಲಿ ವ್ಯಕ್ತಿಗಳು ಲೋಹಗಳನ್ನು ಖರೀದಿಸುತ್ತಾರೆ

ಆದ್ದರಿಂದ ಇವತ್ತಿನ ಚಿನ್ನದ ಬೆಲೆ ಏನು ಎಂಬುದನ್ನು ತಿಳಿದುಕೊಳ್ಳೋಣ

ಇಂದು ಬೆಂಗಳೂರಿನ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ  1,00,495 ರೂಪಾಯಿ ಆಗಿದೆ

ಇನ್ನಿತರ ನಗರಗಳಲ್ಲಿ ಚಿನ್ನದ ಬೆಲೆಗಳು ಹೀಗಿವೆ,

ಡೆಲ್ಲಿ;    100510 ರೂಪಾಯಿ

ಕೋಲ್ಕತ್ತಾ ; 100495 ರೂಪಾಯಿ

ಮುಂಬೈ ;   100495 ರೂಪಾಯಿ

ಚೆನ್ನೈ ;     100495 ರೂಪಾಯಿ

ಪುಣೆ;      100495 ರೂಪಾಯಿ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago