ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
Thank you for reading this post, don't forget to subscribe!ಚಿನ್ನವು ಭಾರತದ ಅತ್ಯಂತ ಜನಪ್ರಿಯ ಹೂಡಿಕೆಗಳಲ್ಲಿ ಒಂದಾಗಿದೆ. ಭಾರತದ ಹೆಚ್ಚಿನ ಜನರು ಕಷ್ಟದ ಸಮಯ ಬಂದಾಗ ಚಿನ್ನವನ್ನು ಅಡವಿಟ್ಟು ಹಣ ಪಡೆಯುವುದು ರೂಡಿ. ಭಾರತೀಯರು ಚಿನ್ನದ ಮೇಲೆ ಭಾವನಾತ್ಮಕ ನಂಟನ್ನು ಹೊಂದಿದ್ದಾರೆ ಏಕೆಂದರೆ ಮದುವೆ ಸಮಾರಂಭಗಳು ಬಂದಾಗ ಚಿನ್ನ ಬಹಳಷ್ಟು ಪ್ರಾಮುಖ್ಯತೆ ಹೊಂದುತ್ತದೆ. ಹಿಂದಿನಿಂದಲೇ ಸ್ಥಾನಮಾನದ ಸಂಕೇತವಾಗಿ ಬಳಸಲಾಗುತ್ತಿದೆ. ಮತ್ತು ಚಿನ್ನಕ್ಕೆ ಧಾರ್ಮಿಕವಾಗಿ ಒಂದು ಸ್ಥಾನಮಾನವಿದೆ
ಚಿನ್ನವನ್ನು ಬಹುಪಾಲು ಭಾರತೀಯರು ಮೌಲ್ಯದ ಹೂಡಿಕೆಂದು ಪರಿಗಣಿಸುತ್ತಾರೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಬಳಸಬಹುದಾದ ಅತಿ ಮೌಲ್ಯ ಸಂಪತ್ತು ಚಿನ್ನ ಎಂದು ಹೇಳಲಾಗುತ್ತದೆ,
ಆದರೆ ಈಗ ಚಿನ್ನದ ಬೆಲೆಗಳು ಕೆಳಮುಖ ಪ್ರವೃತ್ತಿಯಲ್ಲಿವೆ ಮತ್ತು ಇದರ ಪರಿಣಾಮವಾಗಿ, ಲೋಹದ ಬೆಲೆ ಮತ್ತೆ ಏರಿದಾಗ ಗಣನೀಯ ಲಾಭವನ್ನು ಪಡೆಯುವ ಭರವಸೆಯಲ್ಲಿ ವ್ಯಕ್ತಿಗಳು ಲೋಹಗಳನ್ನು ಖರೀದಿಸುತ್ತಾರೆ
. ಆದ್ದರಿಂದ ಇವತ್ತಿನ ಚಿನ್ನದ ಬೆಲೆ ಏನು ಎಂಬುದನ್ನು ತಿಳಿದುಕೊಳ್ಳೋಣ
ಇಂದು ಬೆಂಗಳೂರಿನ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 74,870 ರೂಪಾಯಿ ಆಗಿದೆ
ಚೆನ್ನೈ:73,800 ರೂಪಾಯಿ
ಡೆಲ್ಲಿ:74,250 ರೂಪಾಯಿ
ಕೋಲ್ಕತ್ತಾ: 73,900 ರೂಪಾಯಿ
ಮುಂಬೈ:73,850 ರೂಪಾಯಿ
ಪುಣೆ :73820 ರೂಪಾಯಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳು ಭೂಪರಿವರ್ತನೆ ಆದೇಶಗಳಿಲ್ಲದೆ ಮನೆಗಳನ್ನು ನಿರ್ಮಿಸಿಕೊಂಡು ನೆಲೆಸಿವೆ.ಇಂತಹ ಅಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿದ್ದರೂ,…
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ…
ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ…
ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಈಗಿನ ಕಾಲದಲ್ಲಿ ರೈತರು ತಮ್ಮ ಹೊಲದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…