ಸ್ನೇಹಿತರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೇ ದೇಶದ ಉನ್ನತ ಮಟ್ಟದ ಪರಿಕ್ಷೆಯಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆ (UPSC) ಮೇ 26 ಕ್ಕೇ ನಿಗದಿಯಾಗಿತ್ತು. ಆದರೆ ಈ ನಡುವೆ ಚುನಾವಣಾ ಆಯೋಗದಿಂದ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದರಿಂದ ಈ ಮುಂಚೆ ಮೇ 26 ಕ್ಕೆ ನಡೆಯಬೇಕಾಗಿದ್ದ UPSC ಪರೀಕ್ಷೆಯು ಇದೀಗ ಜೂನ್ 16 ಕ್ಕೆ ಮುಂದೂಡಲಾಗಿದೆ.
ಸ್ನೇಹಿತರೇ ತಮಗೆಲ್ಲ MEDIA CHANAKYA ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೇ ದೇಶದ ಉನ್ನತ ಮಟ್ಟದ ಪರಿಕ್ಷೆಯಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆ (UPSC) ಮೇ 26 ಕ್ಕೇ ನಿಗದಿಯಾಗಿತ್ತು. ಆದರೆ ಈ ನಡುವೆ ಚುನಾವಣಾ ಆಯೋಗದಿಂದ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದರಿಂದ ಈ ಮುಂಚೆ ಮೇ 26 ಕ್ಕೆ ನಡೆಯಬೇಕಾಗಿದ್ದ UPSC ಪರೀಕ್ಷೆಯು ಇದೀಗ ಜೂನ್ 16 ಕ್ಕೆ ಮುಂದೂಡಲಾಗಿದೆ.
Thank you for reading this post, don't forget to subscribe!ಚುನಾವಣಾ ಸಂದರ್ಭದಲ್ಲಿ ಸಾಕಷ್ಟು ಸಿಬ್ಬಂದಿ ಮತ್ತು ಪರೀಕ್ಷಾ ಕೇಂದ್ರಗಳ ಕೊರತೆ ಉಂಟಾಗುವುದರಿಂದ ಲೋಕ ಸೇವಾ ಆಯೋಗವು ಪರೀಕ್ಷೆಯ ದಿನವನ್ನು ಮುಂದೂಡಿದೆ.
ಇದನ್ನೂ ಓದಿ: 2022 ರ UPSC ಟಾಪರ್ ಇಶಿತಾ ಕಿಶೋರ್ ಅವರ ಬುಕ್ ಲಿಸ್ಟ್ ಇಲ್ಲಿದೆ ನೋಡಿ!
ಹೀಗೆ ದಿನನಿತ್ಯ ಹೊಸ ಹೊಸ ಸಮಚಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…