ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ... ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರು ತಮ್ಮ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು ಈ ಬಾರಿ ವಿಶೇಷವಾಗಿರಲಿದೆ.
ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ…
ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು,ಈ ಬಾರಿ ವಿಶೇಷವಾಗಿರಲಿದೆ. ಏಕೆಂದರೆ ನವೆಂಬರ್ 5 ರಂದು ಟಾಪ್ ಟೇಬಲ್ ನಲ್ಲಿರುವ ಎರಡು ತಂಡಗಳಾದ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಗೆಲುವಿಗಾಗಿ ಈಡನ್ ಗಾರ್ಡನ್ ಮೈದಾನದಲ್ಲಿ ಹೋರಾಡಲಿವೆ.
ಇದೇ ನವೆಂಬರ್ 5 ಕ್ಕೆ ವಿರಾಟ್ ಕೋಹ್ಲಿ 35 ನೇ ಜನ್ಮ ದಿನ ಆಚರಿಸಿಕೊಳ್ಳಲ್ಲಿದ್ದು ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ತೀರ್ಮಾನಿಸಿದೆ. ಅದೇನೆಂದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡದ ಪಂದ್ಯದಲ್ಲಿ, ಪಂದ್ಯವನ್ನು ವೀಕ್ಷಿಸಲು ಬರುವ ಎಲ್ಲಾ ವಿಕ್ಷಕರಿಗೂ ವಿರಾಟ್ ಕೊಹ್ಲಿ ಅವರ ಮುಖವಾಡಗಳನ್ನ ನೀಡಲು ನಿರ್ಧರಿಸಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಈಡನ್ ಗಾರ್ಡನ್ಸ್ ಮೈದಾನದಲ್ಲಿ 70000 ವೀಕ್ಷಕರು ಸೇರುವ ನಿರೀಕ್ಷೆ ಇದ್ದು , ಎಲ್ಲರಿಗೂ ಮುಖವಾಡಗಳನ್ನು ವಿತರಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಇದಕ್ಕೆ ಐಸಿಸಿಯ ಒಪ್ಪಿಗೆ ಇನ್ನಷ್ಟೇ ಪಡೆಯಬೇಕಿದೆ. ಅಂದ ಹಾಗೆ ಭಾರತ ಇಲ್ಲಿಯವರೆಗೂ ಆಡಿರುವ 6 ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟ ಮುಂದುವರೆಸಿ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನ ಭದ್ರ ಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…