ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.
ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ (50) ಸಿಡಿಸಿದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ 113 ಎಸೆತಗಳಲ್ಲಿ 117 ರನ್ ಗಳಿಸಿದ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಜಗತ್ತಿನ ಏಕ ಮಾತ್ರ ಆಟಗಾರ ಎನಿಸಿಕೊಂಡರು. ಕೇವಲ ಇದಷ್ಟೇ ಅಲ್ಲದೇ, ವಿಶ್ವಕಪ್ ಒಂದರಲ್ಲಿ ಅತೀ ಹೆಚ್ಚು ರನ್ (711) ಗಳಿಸಿದ ಆಟಗಾರ ಎಂಬ ದಾಖಲೆಗೂ ವಿರಾಟ್ ಭಾಜನರಾಗಿದ್ದಾರೆ. ಈ ದಾಖಲೆಯ ಮುಲಕ ಸಚಿನ್ ತೆಂಡೂಲ್ಕರ್ ಅವರ ಹಿಂದಿನ 673 ರನ್ ಗಳ ದಾಖಲೆಯನ್ನು ಅವರು ಮುರಿದಿದ್ದಾರೆ.
ಸ್ನೇಹಿತರೇ ಇಂತಹ ದಾಖಲೆಗಳನ್ನೆಲ್ಲ ನೋಡಿದಾಗ ನಾವು ಭಾರತೀಯರು ಎಂಬುದಕ್ಕೆ ಮತ್ತೆ ಮತ್ತೆ ಹೆಮ್ಮೆಯಾಗುತ್ತದೆ. ಒಬ್ಬ ಭಾರತಿಯ ಆಟಗಾರ ಇನ್ನೊಬ್ಬ ಭಾರತೀಯ ಆಟಗಾರನ ದಾಖಲೆ ಮುರಿಯುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹರಿಸಿದಾಗ ಭಾರತ ಮಾತೆ ನಿಜಕ್ಕೂ ಹೆಮ್ಮೆ ಪಡುತ್ತಾಳೆ.
ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…