Categories: Jobs & Govt Schemes

ನಿಮಗೆ ಇನ್ನೂ ಯುವ ನಿಧಿ ಹಣ ಜಮಾ ಆಗಿಲ್ಲವೇ ? ಕೂಡಲೇ ಈ ನಂ. ಗೆ ಕರೆ ಮಾಡಿ

Spread the love

ಪ್ರಿಯ ರೈತ ಬಾಂಧವರಿಗೆ ನಮಸ್ಕಾರಗಳು, ಸ್ನೇಹಿತರೆ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆಯೇ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವ ನಿಧಿ ಯೋಜನೆ ಅಡಿಯಲ್ಲಿ , ಈಗಾಗಲೇ ಸರಕಾರ ಎರಡು ಕಂತಿನ ಹಣವನ್ನು, ಫಲಾನುಭವಿಗಳಿಗೆ ಜಮಾ ಮಾಡಿದೆ. ನಿಮಗೆ ಇನ್ನೂ ಈ ಹಣ ತಲುಪಿಲ್ಲವೇ ? ನಿಮ್ಮ ಸ್ಟೇಟಸ್ ಪೆಂಡಿಂಗ್ ಅಲ್ಲಿ ಇದೆಯೇ ? ಹಣ ಬರಬೇಕೆಂದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ತಿಳಿಯಿರಿ.

Thank you for reading this post, don't forget to subscribe!

ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಸ್ನೇಹಿತರೆ, ನೀವು ಈಗಾಗಲೇ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು. ನಿಮ್ಮ ಅರ್ಜಿಯ ಸ್ಟೇಟಸ್ ಪೆಂಡಿಂಗ್ ಅಥವಾ ( DDPI domicile verification pending ) ಎಂದು ತೋರಿಸುತ್ತಿದ್ದರೆ. ನಿಮ್ಮ ಅರ್ಜಿಯು ಇನ್ನೂ , ಪರಿಶೀಲನೆಯಲ್ಲಿ ಇದೆ ಎಂದರ್ಥ. ನೀವು ಇದಕ್ಕಾಗಿ ನಿಮ್ಮ ಜಿಲ್ಲೆಯ DDPI ಆಫೀಸ್ ಗೆ ಹೋಗಿ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಅರ್ಜಿ ಪರಿಶೀಲನೆ ಆದ ನಂತರ ನಿಮ್ಮ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.

ಯುವ ನಿಧಿ ಸಹಾಯವಾಣಿ ನಂಬರ್.
1800 599 9918 ಸ್ನೇಹಿತರೆ ನಿಮಗೆ ಯೋಜನೆಯ ಬಗ್ಗೆ ಯಾವುದಾದರೂ ಮಾಹಿತಿ ಬೇಕಾದರೆ , ಮೇಲ್ಕಂಡಂತ ನಂಬರಿಗೆ ಕರೆ ಮಾಡಿ ಮಾಹಿತಿಯನ್ನು ತಿಳಿದುಕೊಳ್ಳಿ.

ಯುವ ನಿಧಿ ಸ್ವಯಂ ಘೋಷಣೆ ( self declaration )
https://sevasindhuservices.karnataka.gov.in/
ಸ್ನೇಹಿತರೆ ನೀವು ಈಗಾಗಲೇ ಎರಡು ಕಂತಿನ ಹಣವನ್ನು ಪಡೆದಿದ್ದರೆ , ಮುಂದಿನ ಕಾಂತಿನ ಹಣೆ ಬರಬೇಕೆಂದರೆ ನೀವು ಪ್ರತಿ ತಿಂಗಳು ಸ್ವಯಂ ಘೋಷಣೆ ( self declaration ) ಮಾಡಲೇ ಬೇಕಾಗುತ್ತದೆ. ಮೊದಲಿಗೆ ನೀವು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ, ಅಲ್ಲಿ ಯುವನಿಧಿ ಸ್ವಯಂ ಘೋಷಣೆ ಎಂಬ ಮುಖಪುಟವನ್ನು ತೆರೆದು ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮುಖಾಂತರ ಸ್ವಯಂ ಘೋಷಣೆಯನ್ನು ನೀಡಬೇಕು.

ಮೀಡಿಯಾಚಾಣಕ್ಯ ವೆಬ್ ಸೈಟ್ ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಮತ್ತು ಕರ್ನಾಟಕ ಜನತೆಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಕೆಳಗೆ ಇರುವ ಲಿಂಕ್ ನ ಮೂಲಕ ನೀವು ಸೇರಬಹುದು.https://whatsapp.com/channel/0029VaDOwCTKQuJKSwo7D63M

Recent Posts

Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…

55 years ago

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago