Categories: Cricket News

ಕ್ರಿಕೆಟ್ ಇತಿಹಾದಲ್ಲೇ ಅಪರೂಪದ ಘಟನೆ! ಏನದು ಗೊತ್ತಾ? ಇಲ್ಲಿದೆ ನೋಡಿ!

ಇಂತಹ ವಿಚಿತ್ರ ಘಟನೆ ವಿಶ್ವಕಪ್ ಅಥವಾ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ನಡೆದಿಲ್ಲ. ಹೀಗಾಗಿ ಇದೊಂದು ವಿಚಿತ್ರ ಮತ್ತು ಅಪರೂಪದ ಘಟನೆ ಯಾಗಿ ಮೂಡಿ ಬಂದಿದೆ.

Spread the love

ಭಾರತದಲ್ಲಿ ಜರುಗುತ್ತಿರುವ ODI ವಿಶ್ವ ಕಪ್ 2023 ಅವೃತ್ತಿಯಲ್ಲಿ ಅಪರೂಪದ ಘಟನೆ ನಡೆದಿದೆ. ನಿನ್ನೆ ವಿಶ್ವಕಪ್ ನ 38ನೆ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ನವದೆಹಲಿಯಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಜರುಗುತಿತ್ತು. ಪಂದ್ಯ ನಡೆಯುತ್ತಿರುವಾಗ ಶ್ರೀಲಂಕಾ ತಂಡದ ವಿಕೆಟ್ ಪತನವಾಯಿತು. ನಂತರ ಮುಂಬರುವ ಬ್ಯಾಟ್ಸ್ಮನ್ 2 ನಿಮಿಷಗಳಲ್ಲಿ ಚೆಂಡು ಎದುರಿಸಲು ಸಿದ್ಧವಾಗಬೇಕು ಎಂಬುದು ICC ಕ್ರಿಕೆಟ್ ನಿಯಮ.

Thank you for reading this post, don't forget to subscribe!

ಆದರೆ ಶ್ರೀಲಂಕಾ ತಂಡದ Angelo Mathews ತಡವಾಗಿ ಮೈದಾನ ಪ್ರವೇಶ ಮಾಡಿದ್ದರಿಂದ ನಿಯಮದ ಪ್ರಕಾರ ಅವರನ್ನು ಟೈಮ್ ಔಟ್ ಎಂದು ಹೇಳಿ ಅವರಿಗೆ ಪೆವಿಲಿಯನ್ ದಾರಿ ತೋರಿಸಿದರು. ಈ ಕಾರಣದಿಂದ Angelo Mathews ಅವರು ಒಂದೂ ಎಸೆತವನ್ನು ಎದುರಿಸದೆ ಔಟ್ ಆಗಿ ಹೊರ ನಡೆದರು. ಇಂತಹ ವಿಚಿತ್ರ ಘಟನೆ ವಿಶ್ವಕಪ್ ಅಥವಾ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ನಡೆದಿಲ್ಲ. ಹೀಗಾಗಿ ಇದೊಂದು ವಿಚಿತ್ರ ಮತ್ತು ಅಪರೂಪದ ಘಟನೆ ಯಾಗಿ ಮೂಡಿ ಬಂದಿದೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಇದೇ ರೀತಿಯ ಕುತೂಹಲಕಾರಿ ಮಾಹಿತಿಗಾಗಿ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago